ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧದ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಬ್ರಿಜ್ಭೂಷಣ್ ವಿರುದ್ಧ ದೂರು ನೀಡಿದ್ದ ಅಪ್ರಾಪ್ತೆಯ ತಂದೆ ಇದೀಗ ಯೂ-ಟರ್ನ್ ಹೊಡೆದಿದ್ದಾರೆ.