ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಇಂದು ನಿಧನರಾಗಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ. ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ಡಿ.ಎಸ್.ನಾಗಭೂಷಣ್ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ