ಚಾಮರಾಜನಗರ : ಪಿಯುಸಿ ಅಂತಿಮ ವಿಷಯದ ಪರೀಕ್ಷೆ ಬರೆದ ವಿದ್ಯಾರ್ಥಿನಿ ಯುವಕನೊಟ್ಟಿಗೆ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.