ಬೆಂಗಳೂರು: ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಇನ್ನೂ ಹಲವು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದು, ಇನ್ನೂ ಯಾರೆಲ್ಲಾ ಬರುತ್ತಾರೆಂಬುದು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆ ಕುರಿತ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇನ್ನೂ ಸ್ವಲ್ಪ ದಿನ ಕಾದು ನೋಡಿ. ಇನ್ನೂ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದಿದ್ದಾರೆ.ಈ ನಡುವೆ ಮಾಜಿ