ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿ ಸಚಿವರು ಕಾಂಗ್ರೆಸ್ ಹೈಕಮಾಂಡ್ಗೆ ಒಂದು ಸಾವಿರ ಕೋಟಿ ರೂ ದೇಣಿಗೆ ನೀಡಿದ್ದಾರೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಗಳಿಗೆ ಇದೀಗ ಉತ್ತರ ದೊರೆತಿದೆ.