ಈಶ್ವರಪ್ಪ ಪಿಎ ವಿನಯ್ ಮೇಲಿನ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಸಂತೋಷ್ ಅವರನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸತತ 5 ಗಂಟೆಗಳ ಕಾಲ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಮೊಬೈಲ್ ಸಂದೇಶಗಳು, ವ್ಯಕ್ತಿಗಳ ಪರಿಚಯದ ಬಗ್ಗೆ ಪೊಲೀಸರು ಸಂತೋಷ್ ಮುಂದೆ ಸಾಲು ಸಾಲು ಪ್ರಶ್ನೆಗಳನ್ನ ಇಟ್ಟಿದ್ದಾರೆ. ಇದೇವೇಳೆ, ನಗರದ ಪ್ರತಿಷ್ಠಿತ ಹೋಟೆಲ್`ನಲ್ಲಿ ರೂಮ್ ಬುಕ್ ಮಾಡಿದ್ದು ಯಾರಿಗಾಗಿ ಎಂಬ ಬಗ್ಗೆ