ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ ನಡೆಸುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್`ನಲ್ಲಿ ಹೋರಾಟದಲ್ಲಿ ತೊಡಗಿದ್ಧಾರೆ. ಈ ಸಂದರ್ಭ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಮೇಲೆ ಎಸಿಬಿಯಲ್ಲಿ ಇಲ್ಲಸಲ್ಲದ ಕೇಸ್ ದಾಖಲಿಸುವ ಮೂಲಕ ನಮ್ಮ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೀರಿ, ಆದರೆ, ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶೋಭಾ ಕರಂದ್ಲಾಜೆ, ಅಶೋಕ್, ನನ್ನ ಹೆಸರನ್ನ ಹೇಳಿ ಬೆದರಿಸುವ ಯತ್ನ ಮಾಡುತ್ತಿದ್ದೀರಿ. ಇನ್ನೂ