ಮೈಸೂರು: ಮೈಸೂರು ಯುವರಾಜ ಯದುವೀರ್ ಒಡೆಯರ್ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದೆ.ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರಬಲ ಪೈಪೋಟಿ ನೀಡುವ ಅಭ್ಯರ್ಥಿಗಾಗಿ ಬಿಜೆಪಿ ಹುಡುಕಾಟ ನಡೆಸಿದ್ದು, ಮೈಸೂರು ಒಡೆಯರ್ ರನ್ನೇ ಕಣಕ್ಕಿಳಿಸಲು ಪ್ರಯತ್ನ ನಡೆಸಿದೆ ಎನ್ನಲಾಗಿದೆ.ಪ್ರಧಾನಿ ಮೋದಿ ಮೈಸೂರಿಗೆ ಬಂದಿದ್ದಾಗ ಅರಮನೆಗೆ ಭೇಟಿ ನೀಡಿ ರಾಜಮನೆತನದವರನ್ನು ಭೇಟಿಯಾಗಿದ್ದರು. ಯದುವೀರ್ ಒಡೆಯರ್ ಕೂಡಾ ಹಿಂದೊಮ್ಮೆ ಮೋದಿಗೆ ಇನ್ನೊಂದು ಅವಕಾಶ ಸಿಗಬೇಕು ಎಂದಿದ್ದರು.ಹೀಗಾಗಿ