ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟದ ಸಮಯದಲ್ಲಿ ಅಮಾಯಕ ರೈತರ ಮೇಲೆ ಪೊಲೀಸರಿಂದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಚಿನ್ನಪ್ಪ ನೇತೃತ್ವದ ತಂಡ ಯಮನೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಚಿನ್ನಪ್ಪ ನೇತೃತ್ವದ ತಂಡ ಯಮನೂರಿಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾದ ರೈತರು ಹಾಗೂ ಮಹಿಳೆಯರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಪೊಲೀಸ್