ಯಾಸ್ ಚಂಡಮಾರುತ ಎಫೆಕ್ಟ್ ; ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು| pavithra| Last Modified ಬುಧವಾರ, 26 ಮೇ 2021 (10:56 IST)
ಬೆಂಗಳೂರು : ಯಾಸ್ ಎಫೆಕ್ಟ್ ರಾಜ್ಯದಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
ಮೇ 2ರಂದು ಬೀಸಲಿರುವ  ಯಾಸ್ ಚಂಡಮಾರುತ ಒಡಿಶಾ ಮತ್ತು ಪಶ್ಚಿಮಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ.  ಹಾಗಾಗಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ . ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.> >


ಇದರಲ್ಲಿ ಇನ್ನಷ್ಟು ಓದಿ :