ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿ ಮಾಡಿದ್ದೇವೆ. ಡಿಸೆಂಬರ್ 31ರವರೆಗೆ ಯೋಜನೆ ಪಡೆದುಕೊಳ್ಳಲು ಅವಕಾಶವಿದೆ ಅಂತಾ ಬೆಳಗಾವಿಯಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಆದರೆ ಎಲ್ಲರಿಗೂ ಈ ಯೋಜನೆಯಲ್ಲಿ ಅವಕಾಶ ಕೊಡುವುದು ಸಾಧ್ಯವಿಲ್ಲ. ಈಗಾಗಲೇ ನಾವು ಡಿಸೆಂಬರ್ 31ರವರೆಗೆ ಸದಸ್ಯತ್ವಕ್ಕೆ ಅವಕಾಶ ಮಾಡಿ ಕೊಟ್ಟಿದ್ದೇವೆ. ಅಷ್ಟರೊಳಗೆ 30 ಲಕ್ಷ ಸದಸ್ಯರನ್ನು ನೋಂದಣಿ ಮಾಡಲು ಗುರಿ ಇಟ್ಟುಕೊಂಡಿದ್ದೇವೆ. ಅಷ್ಟು ಸದಸ್ಯರನ್ನು ಮಾಡಲು ಕಾಲಾವಕಾಶ ವಿಸ್ತರಣೆ ಮಾಡುತ್ತೇವೆ. 30 ಲಕ್ಷ ಸದಸ್ಯರಾದರೆ ಅವಧಿ