Photo Courtesy: Twitterಮೈಸೂರು: ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಲ್ಲ. ಒಂದು ವೇಳೆ ಹಿಂದೂ ರಾಷ್ಟ್ರವಾದರೆ ನಮ್ಮ ದೇಶ ಪಾಕಿಸ್ತಾನ, ಅಫ್ಘಾನಿಸ್ತಾದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಅವರು ಈ ರೀತಿ ಹೇಳಿದ್ದಾರೆ. ಇದೀಗ ಬಿಜೆಪಿ ಮತ್ತು ಬೆಂಬಲಿಗರ ಟೀಕೆಗೆ ಗುರಿಯಾಗಿದೆ. ಈ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ಇದೇ ಹೇಳಿಕೆ ನೀಡಿದ್ದರು. ಇದೀಗ ಪುತ್ರನ ಸರದಿ.‘ಅಂಬೇಡ್ಕರ್ ಕೂಡಾ ಭಾರತ ಹಿಂದೂ