ಬಿಎಸ್ ವೈ ಅನ್ನು ಮುಗಿಸಲು ಕೇಂದ್ರ ಸಚಿವರಿಬ್ಬರಿಂದ ಯತ್ನ-ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ, ಬುಧವಾರ, 9 ಅಕ್ಟೋಬರ್ 2019 (12:11 IST)

: ಬಿಜೆಪಿಯ ಕೇಂದ್ರ ಸಚಿವರಿಬ್ಬರು ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ಗರಂ ಆಗಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ ಬಸವನ ಗೌಡ ಪಾಟೀಲ್‌ ಯತ್ನಾಳ್‌ ಅವರ ಹೇಳಿಕೆಗೆ ಸ್ಪಷ್ಟೀಕರಣ ಕೋರಿ ಅವರಿಗೆ ಶೋಕಾಸ್‌ ನೋಟಿಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ದೆಹಲಿ ನಾಯಕರ ಭೇಟಿಗೆ ಮುಂದಾದ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.


‘ಯಡಿಯೂರಪ್ಪಗೆ 76 ವರ್ಷ ವಯಸ್ಸಾಗಿದೆ. ಅವ್ರಿಂದ ರಾಜೀನಾಮೆ ಪಡೆಯಿರಿ ಎಂದು ಬಿಜೆಪಿಯ ಇಬ್ಬರು ಕೇಂದ್ರ ಸಚಿವರು ಹೈಕಮಾಂಡ್ ಗೆ ಒತ್ತಡ ಹಾಕುತ್ತಿದ್ದಾರೆ. ಮೋದಿ ಭೇಟಿ ಮಾಡುವ ನನ್ನ ಯತ್ನಕ್ಕೂ ಕೂಡ ಆ ಇಬ್ಬರು ನಾಯಕರು ಅಡ್ಡಿಯಾಗಿದ್ದಾರೆ’ ಎಂದು ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಾಡಿನ ಮೂಲಕ ರಮೇಶ್ ಜಾರಕಿಹೊಳಿಗೆ ತಿವಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರವಾದ ಗೋಕಾಕ್ ನಗರದಲ್ಲಿ ನಡೆದ ಭಾರೀ ಅವ್ಯವಹಾರದ ಬಗ್ಗೆ ...

news

ನಾಳೆಯಿಂದ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಿಂದ ರಣತಂತ್ರ

ಬೆಂಗಳೂರು : ನಾಳೆಯಿಂದ ನಡೆಯಲಿರುವ ಮೂರು ದಿನಗಳ ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ...

news

ಜಂಬೂಸವಾರಿ ವೇಳೆ ವಾಲಿದ ಅಂಬಾರಿ; ತಪ್ಪಿದ ಅವಘಡ

ಮೈಸೂರು : ದಸರಾ ಮಹೋತ್ಸವದ ಪ್ರಯಕ್ತ ನಿನ್ನೆ ನಡೆದ ಜಂಬೂಸವಾರಿ ವೇಳೆಯಲ್ಲಿ ಅರ್ಜುನ ಹೊತ್ತಿದ್ದ ಅಂಬಾರಿ ...

news

ಡಿಕೆಶಿ ಅಕ್ರಮ ಹಣ ಪ್ರಕರಣ; ಕೆ ಎನ್​​ ರಾಜಣ್ಣಗೆ ಸಮನ್ಸ್ ನೀಡಿದ ಇಡಿ ಅಧಿಕಾರಿಗಳು

ತುಮಕೂರು :ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಜಿ ಶಾಸಕ ಕೆ ...