ಮುಖ್ಯಮಂತ್ರಿ ಆಗಲು 2500 ಕೋಟಿ ಬೇಡಿಕೆ ಇಟ್ಟಿದ್ರು ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಡಿ ಕೆ ಶಿವಕುಮಾರ್, ಶಾಸಕ ಯತ್ನಾಳರನ್ನ ಕೂಡಲೇ ವಶಕ್ಕೆ ಪಡೆಯಬೇಕು. ಅವರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು ಎಂದ್ರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಕೆಶಿ ಇಡೀ ಭಾರತ ದೇಶವೇ ತಲ್ಲಣವಾಗುವ ಸುದ್ದಿ ನೀವು ಕೊಟ್ಟಿದ್ದೀರಿ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ರೆಡಿ ಮಾಡಿಕೊಂಡು ಬನ್ನಿ ಅಂತ ತಿಳಿಸಿದ್ದಾರೆ. ಈ ಬಿಜೆಪಿ ಸರ್ಕಾರ ಹುಟ್ಟಿದ್ದೇ ಶಾಸಕರ