ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಮೀಸಲಾತಿ ಕೊಡ್ತಿರೋ ಇಲ್ವೋ ಅನೋದನ್ನ ಸಿಎಂ ಬೊಮ್ಮಾಯಿ ಅವರು ತಾಯಿ ಆಣೆ ಮಾಡಿ ಹೇಳಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪಟ್ಟು ಹಿಡಿದಿದ್ದಾರೆ.ನಗರದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ತಾಯಿ ಆಣೆ ಮಾಡಿ, ತಾಯಿಯ ಮೇಲೆ ಗೌರವ ಇದ್ದರೆ, 24 ತಾಸಿನಲ್ಲಿ ಆಣೆ ಮಾಡಿ ಹೇಳಿ ಎಂದು ಒತ್ತಾಯಿಸಿದ್ದಾರೆ. ನಾವು ಧಮ್ಕಿ ಹಾಕಿ ಮೀಸಲಾತಿ ಕೇಳ್ತಿಲ್ಲ. ಧಮ್ಕಿ ಹಾಕಿದ್ದರೆ ಸುವರ್ಣ ಸೌಧಕ್ಕೇ ಮುತ್ತಿಗೆ