ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ವಿಷಕನ್ಯೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆದಿರುವುದನ್ನು ಪಕ್ಷ ಒಪ್ಪಲ್ಲ. ಆದರೆ, ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಹಾಗಾಗಿ ಮೋದಿ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.