ಬಾಲಿವುಡ್ ಸ್ಟಾರ್ಗಳಾದ ಅಮೀರ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಸೈಫ್ ಅಲಿಖಾನ್ ಪಾಕಿಸ್ತಾನದ ಏಜೆಂಟರಾಗಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ಭಾರತದ ಅನ್ನ ತಿಂದು ಪಾಕಿಸ್ತಾನ ಪರ ವಕಾಲತು ವಹಿಸುತ್ತಾರೆ. ನಮ್ಮ ಸಿನೆಮಾ ಪ್ರಿಯರು ಸಿನೆಮಾ ನೋಡುವುದರಿಂದ ಈಗ ಇವರು ದೊಡ್ಡ ಬಂಗಲೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದರು. ಲಾಲ್ ಸಿಂಗ್ ಚಡ್ಡಾ ಸಿನಿಮಾ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಹುತ್ತದ ಮೇಲೆ ಹಾಲು ಸುರಿದರೆ