ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕರ್ನಾಟಕ BJP ಟ್ವೀಟ್ ಮಾಡಿ ಲೇವಡಿ ಮಾಡಿದೆ. ಮಾನ್ಯ ಸಿದ್ದರಾಮಯ್ಯರೇ ಜೋಡೊ ಎಂದರೆ ಕನ್ನಡದಲ್ಲಿ ಕೂಡುವುದು ಎಂದರ್ಥ. ನಿಮಗೆ ಒಂದಾಗಿರುವುದೇ ಗೊತ್ತಿಲ್ಲದ ಮೇಲೆ ಜೋಡೊ ಎಂದು ಏಕೆ ಆ ಹುಡುಗನನ್ನು ಕರೆದುಕೊಂಡು ಓಡುತ್ತಿದ್ದೀರಿ? ಎಂದು ಪ್ರಶ್ನೆ ಮಾಡಿದೆ. ಬುರುಡೆರಾಮಯ್ಯ ಎಂಬ ಹ್ಯಾಶ್ ಟ್ಯಾಗ್ನೊಂದಿಗೆ ಟ್ವೀಟ್ ಮಾಡಿರುವ ಬಿಜೆಪಿ, ನಮ್ಮ ಮುಖ್ಯಮಂತ್ರಿಗಳ ಧೈರ್ಯದ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರೇ, ನಿಮಗೆ ತಾಕತ್ತಿದ್ದರೆ KPCC ಅಧ್ಯಕ್ಷ DK ಶಿವಕುಮಾರ್