ಬೆಂಗಳೂರು: ನೋಟ್ ಬ್ಯಾನ್ ಆಗಿ ಒಂದು ವರ್ಷ ಕಳೆದಿದ್ದು, ಇದ್ರಿಂದ ಸಾಮಾನ್ಯ ಜನರು, ರೈತರು, ಎಲ್ಲರೂ ನಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ನಾಳೆ ಕರಾಳ ದಿನಾಚರಣೆ ಆಚರಿಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಪ್ರಧಾನಿ ಕಳೆದ ವರ್ಷ ನೋಟ್ ಬ್ಯಾನ್ ಮಾಡಿ ಏಕಾಏಕಿ ತೀರ್ಮಾನ ಕೈಗೊಂಡ್ರು. ಆ ನಷ್ಟವನ್ನು ಭರಿಸುವ ಶಕ್ತಿ ಮೋದಿಗೆ ಇದೆಯಾ. ಅವರು ಹೇಳಿದ್ದೂ