ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸುತ್ತದೆ. ಐದು ವರ್ಷ ದೇಶದಲ್ಲಿ ಮೋದಿ ಮಾಡಿದ ಸಾಧನೆ, ದೇಶದ ರಕ್ಷಣೆ, ಯಡಿಯೂರಪ್ಪ ಅವಧಿಯಲ್ಲಿ ಆದ ಅಭಿವೃದ್ಧಿ ಕೆಲಸಗಳು ಕೈ ಹಿಡಿಯಲಿವೆ ಅಂತ ಮಾಜಿ ಸಚಿವ ಹೇಳಿದ್ದಾರೆ.ಮತ್ತೊಮ್ಮೆ ಬಿಜೆಪಿಯನ್ನ ಅಧಿಕಾರಕ್ಕೆ ತರಲು ಕುಂದಗೋಳ- ಚಿಂಚೋಳಿ ಎರಡು ಸ್ಥಾನವನ್ನು ಜನರು ಬಿಜೆಪಿಗೆ ಗೆಲ್ಲಿಸುತ್ತಾರೆ. ಕಳೆದ ಆರು ವರ್ಷದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆದವರು ಹಣ ಹಂಚಿಕೆ ಮಾಡುತ್ತಿದ್ದಾರೆ. ರಾಜಕೀಯ ಪಕ್ಷವಾಗಿ ಚುನಾವಣಾ ವ್ಯವಸ್ಥೆಯನ್ನ ಹದಗೆಡಿಸುತ್ತಿದ್ದಾರೆ. ಹಣ