ವಿಜಯಪುರ : ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಅನಂತಕುಮಾರ್, ಸದಾನಂದಗೌಡ ಅವರು ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡದೆ ನಮಗೆ ಸಹಾಯ ಮಾಡಬೇಕೆಂದು ಜಲಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಶಿಫಾರಸ್ಸು ಪತ್ರವನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆ. ಆದ್ರೆ ಆ ವಿಚಾರದಲ್ಲಿ ಹಾಲಲ್ಲಿ