ಬೆಂಗಳೂರು: ದಲಿತರ ಮನೆಯಲ್ಲಿ ಊಟ ಮಾಡಿದ್ದೇನೆ ಎನ್ನುವ ಪ್ರಚಾರ ಪಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಖಾಸಗಿ ಹೋಟೆಲ್ ಉಪಹಾರ ಸೇವಿಸಿದ್ದಾರೆ ಎಂದು ಕಾಂಗ್ರೆಸ್ ಎಸ್ಟಿ ವಿಭಾಗದ ಮುಖ್ಯಸ್ಥ ಎಚ್,.ಅಂಜಿನಪ್ಪ ಲೇವಡಿ ಮಾಡಿದ್ದಾರೆ.