ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಕ್ ಬ್ಯಾಕ್ ಪಡೆದು ಜಿಂದಾಲ್ಗೆ ಭೂಮಿ ಮಾರಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.