ಬಿಜೆಪಿ ಪಕ್ಷದಲ್ಲಿನ ಭಿನ್ನಮತ ಅಂತ್ಯಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಬರ ದಲ್ಲೂ ಭಿನ್ನಮತ ಉಲ್ಬಣಿಸಿದೆ. ಇದೀಗ ಬಿಎಸ್ವೈ-ಈಶ್ವರಪ್ಪ ಪ್ರತ್ಯೇಕ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 10 ರವರೆಗೆ ಪದಾಧಿಕಾರಿಗಳ ಬಿಕ್ಕಟ್ಟು ಪರಿಹರಿಸುವಂತೆ ಈಶ್ವರಪ್ಪ, ಯಡಿಯೂರಪ್ಪಗೆ ಮನವಿ ಮಾಡಿದ್ದರು. ಆದರೆ. ಬಿಕ್ಕಟ್ಟು ಪರಿಹರಿಸದಿರುವುದರಿಂದ ಮತ್ತೆ ಮುನಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಮೇ 18 ರಿಂದ ರಾಜ್ಯ