ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಹೈಕಮಾಂಡ್ಗೆ ಚೆಕ್ ಮೂಲಕ ಕಪ್ಪು ನೀಡಿರುವುದು ಸಾಬೀತುಪಡಿಸಿದರೆ ಪ್ರಧಾನಿ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ಗೆ ಚೆಕ್ ಮೂಲಕ ಕಪ್ಪ ನೀಡಿರುವ ದಾಖಲೆ ನನ್ನ ಬಳಿಯಿವೆ. ಒಂದು ವೇಳೆ, ದಾಖಲೆ ಬಿಡುಗಡೆಗೊಳಿಸಿದರೆ ರಾಜೀನಾಮೆ ನೀಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ