ಮೈಸೂರು : ತಂತಿಯ ಮೇಲಿನ ನಡಿಗೆ ಎಂದು ಸಿಎಂ ಬಿಎಸ್ ವೈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ನಿನ್ನೆ ಮೊನ್ನೆ ಅವರು ಮೈಸೂರಿನಲ್ಲಿ ಖುಷಿಯಾಗಿಯೇ ಇದ್ದರು. ದಾವಣಗೆರೆಗೆ ಹೋದಾಗ ಏನಾಯ್ತು ಗೊತ್ತಿಲ್ಲ. ಸಿಎಂ ಆದ ಮೇಲೆ ಒತ್ತಡ ಇದ್ದೇ ಇರುತ್ತದೆ. ಯಡಿಯೂರಪ್ಪ ಅವರಿಗೆ ಅದನ್ನು ನಿಭಾಯಿಸುವ ಅನುಭವ ಇದೆ ಎಂದು ಹೇಳಿದ್ದಾರೆ. ಅನರ್ಹ ಶಾಸಕರ ಬಗ್ಗೆ ಉಮೇಶ್ ಕತ್ತಿ ಹೇಳಿಕೆಗೆ