ಹೋದ ಕಡೆಯಲ್ಲೆಲ್ಲಾ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳುವ ಬಿಎಸ್ ಯಡಿಯೂರಪ್ಪ ಅವರಲ್ಲಿ ಎಷ್ಟು ರಕ್ತವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮೂಡಿಗೆರೆಯಲ್ಲಿ ಮಾತನಾಡಿದ ಅವರು, ಜನ ಅಧಿಕಾರ ನೀಡಿದಾಗ ಏನು ಮಾಡಿದರು ಎಂಬುದನ್ನು ಗಣನೆಗೆ ತೆಗೆದುಕೊಳ್ಳುತ್ತಾರೆ. ಹಾಗೇ ನೋಡಿದ್ರೆ, ಯಡಿಯೂರಪ್ಪ ಜೈಲಿಗೆ ಹೋಗಿದ್ರು ಅನ್ನೋದೆ ದೊಡ್ಡದು. ಆದ್ದರಿಂದ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಸುಳ್ಳು ಹೇಳುವುದರಿಂದ ಏನೂ ಆಗುವುದಿಲ್ಲ ಎಂದು ವ್ಯಂಗವಾಡಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಏಳೆಂಟು