ಕಲಬುರ್ಗಿ : ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣರಾದ ಸರ್ದಾರ್ ವಲ್ಲಭಭಾಯಿ ಪಟೇಲರು ಪ್ರಥಮ ಉಕ್ಕಿನ ಮನುಷ್ಯರಾದರೆ, ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. Photo Courtesy: Google ಶುಕ್ರವಾರ ಇಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಯಡಿಯೂರಪ್ಪ ಅವರು