ಯಡಿಯೂರಪ್ಪ ಮುಗ್ಧ. ಕುತಂತ್ರ ಗೊತ್ತಿಲ್ಲದವರು. ಕುರ್ಚಿ ಉಳಿಸಿಕೊಳ್ಳಲು ಸಿಎಂ ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಆರೋಪ ಮಾಡಿದ್ದಾರೆ.ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸದಾ ಕಾಲ ಐಷಾರಾಮಿ ಜೀವನ ನಡೆಸುತ್ತಾರೆ. ಈಗ ನಕಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ಜನರಲ್ಲಿ ಅಸಹ್ಯ ಭಾವನೆ ಹುಟ್ಟಿಸಿದೆ ಎಂದು ಶಾಸಕ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ಬಳ್ಳಾರಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮುಗ್ಧ. ಕುತಂತ್ರ ಗೊತ್ತಿಲ್ಲದವರು. ಕುರ್ಚಿ ಉಳಿಸಿಕೊಳ್ಳಲು ಸಿಎಂ ಈ