ರಾಜ್ಯದಲ್ಲಿ ಯಾವಾಗ ಚುನಾವಣೆ ಬಂದರೂ ನನ್ನ ಕಣ್ಣು 44 ಕ್ಷೇತ್ರಗಳ ಮೇಲೆ ಇರುತ್ತದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಪರೋಕ್ಷವಾಗಿ ಜೆಡಿಎಸ್ ಶಾಸಕರಿಗೆ ಟಾಂಗ್ ನೀಡಿದ್ದಾರೆ.ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಸಮ್ಮಿಶ್ರ ಸರ್ಕಾರ ಇದ್ದ ರಾಜ್ಯದಲ್ಲಿ ಬಿಜೆಪಿಗೆ 25+1 ಸ್ಥಾನ ಕಾರ್ಯಕರ್ತರಿಂದ ಬಂದಿದೆ.ಇಂದು ಅನಂತಕುಮಾರ್ ಬದುಕಿರಬೇಕಾಗಿತ್ತು. ಯಾರೂ ಇಲ್ಲದೇ ಇದ್ದ ಸಮಯದಲ್ಲಿ ನಾವು ಇಬ್ಬರು ರಾಜ್ಯಾದ್ಯಂತ ಓಡಾಡಿ ಪಕ್ಷ ಕಟ್ಟಿದ್ದೇವೆ. ಬೆಂಗಳೂರಿನಲ್ಲಿ ನಾವು 11 ವಿಧಾನಸಭೆ ಕ್ಷೇತ್ರ