ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಲೀಡರ್, ಮುಂದಿನ ಮುಖ್ಯಮಂತ್ರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.