ಬಿಜೆಪಿಯವರು ಎಲ್ಲೆಲ್ಲಿ ಕುಳಿತು ವರ್ಗಾವಣೆ ದಂಧೆ ಮಾಡಿದ್ರು ಅನ್ನೋದು ನಮಗೆ ಗೊತ್ತಿಲ್ವೇ? ಯಡಿಯೂರಪ್ಪ ಏನು ಪ್ರಾಮಾಣಿಕರಾ? ಸತ್ಯವಂತರಾ? ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ ಶಕ್ತಿ ಸಂಘಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಬಂದಿದ್ದ ವೇಳೆ ಕೊಪ್ಪಳದಲ್ಲಿ ಈ ಹೇಳಿಕೆ ನೀಡಿದ್ದಾರೆ.ಯಡಿಯೂರಪ್ಪಗೆ ಮಾಡೋಕೆ ಬೇರ ಕೆಲಸವಿಲ್ಲ. ಇಂತಹ ಆರೋಪಗಳನ್ನ ಮಾಡ್ತಾ ಕುಳಿತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಈ ಮೊದಲು ವಾಗ್ದಾಳಿ ನಡೆಸಿದ್ದ ಯಡಿಯೂರಪ್ಪ ಫೈವ್ ಸ್ಟಾರ್