ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕಬಡ್ಡಿ ತಂಡದ ನಾಯಕರಾಗಿದ್ದು, ಅವರಿಗೆ ಕ್ಯಾಚ್ ಹಾಕೋದೂ ಗೊತ್ತು, ರೈಡ್ ಮಾಡೋದು ಗೊತ್ತು. ಹೀಗಂತ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.ಕೊಪ್ಪಳದಲ್ಲಿ ಮಾತನಾಡಿದ ಅವರು, ಹಣಕಾಸಿನ ವಿಚಾರದಲ್ಲಿ ನಮ್ಮ ರಾಜ್ಯ ದೇಶಕ್ಕೆ ಮಾದರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಹಣಕಾಸಿನ ಯಾವುದೇ ತೊಂದರೆ ಇಲ್ಲ.ನಾನು ಯಾವಾಗಲೋ ಹೇಳಿದೀನಿ.. ಯಡಿಯೂರಪ್ಪ ರಾಜಾಹುಲಿ ಅಂತಾ. ಅವರು ಒಂದ ತರಹ ಕಬಡ್ಡಿ ಟೀಂ ಕ್ಯಾಪ್ಟನ್ ಇದ್ದ ಹಾಗೆ ಅವರಿಗೆ ಕ್ಯಾಚ್ ಹಾಕೋದೂ ಗೊತ್ತು,