ರಾಜ್ಯ ಕಾರ್ಯಕಾರಿಣಿ ವೇದಿಕೆಗೆ ಆಗಮಿಸಿದ ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೈ ಮುಗಿದ್ರೂ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎನ್ನಲಾಗಿದೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಂತೆ ಯಡಿಯೂರಪ್ಪ ಮತ್ತು ಈಶ್ವರಪ್ಪ ಮಧ್ಯೆ ಉಂಟಾದ ಬಿಕ್ಕಟ್ಟು ಅಂತ್ಯವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಬ್ಬರ ನಾಯಕರ ವೈಮನಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರು ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ ಎನ್ನಲಾಗುತ್ತಿದೆ ರಾಜ್ಯ ಕಾರ್ಯಕಾರಿಣಿಯಲ್ಲಿರುವ ಅಜೆಂಡಾದ ಬಗ್ಗೆ ಮಾತನಾಡಬೇಕು. ವೈಯಕ್ತಿಕ ವಿಚಾರಗಳನ್ನು ಯಾವುದೇ ಕಾರಣಕ್ಕೂ