ಬೆಂಗಳೂರು: ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾಂಗ್ರೆಸ್ ಹೈಕಮಾಂಡ್ಗೆ ಒಂದು ಸಾವಿರ ಕೋಟಿ ಹಣ ಸಂದಾಯ ಮಾಡಿದೆ ಎನ್ನುವ ಬಿಎಸ್ವೈ ಆರೋಪದಲ್ಲಿ ಸತ್ಯಾಂಶವಿಲ್ಲ. ಒಂದು ವೇಳೆ ದಾಖಲೆಗಳಿದ್ದರೆ ಸಾಬೀತುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪಗೆ ಸವಾಲ್ ಹಾಕಿದ್ದಾರೆ.