ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಕೇಸ್ನಲ್ಲಿ ಸಂತೋಷ್ ಪಾತ್ರವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದು ನಿಜ. ಆದರೆ, ಅವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಪೂರ್ವ ವಿಭಾಗದ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ. ಯಡಿಯೂರಪ್ಪ ತಮ್ಮನ್ನು ಸಂಪರ್ಕಿಸಿದ್ದಾರೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ವಿನಯ್ ಅಪಹರಣ ಪ್ರಕರಣ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ