ಮೇ 17 ರಂದು ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ವಿಚಾರಕ್ಕೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಟಾಂಗ್ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಬಿಎಸ್ವೈ ಕೂಸು ಹುಟ್ಟುವುದಕ್ಕಿಂತ ಮುಂಚೆ ಕೂಲಾಯಿ ಹೋಲಿಯುವ ಹಾಗೇ ಮಾಡ್ತಾ ಇದ್ದಾರೆ. ಬಿಎಸ್ವೈ ಅವರನ್ನು ನೋಡಿದ್ರೆ ಪಾಪ ಕೆಟ್ಟ ಅನಿಸುತ್ತದೆ ಎಂದರು. ಇನ್ನು ಯಡಿಯೂರಪ್ಪಗೆ ವಯಸ್ಸು ಆಗಿದೆ. ಅವರಿಗೆ ಅರಳು ಮರಳು ಆಗಿ ಹತಾಶರಾಗಿದ್ದಾರೆ ಎಂದರು. ಅಲ್ಲದೇ, ಅವರು ಮುಖ್ಯಮಂತ್ರಿ ಆಗುವುದಿಲ್ಲ. ಅವರ ಮುಂದಿನ