ಬೆಂಗಳೂರು (ಆಗಸ್ಟ್ 24); ರಾಜ್ಯ ರಾಜಕಾರಣದಲ್ಲಿ ಯಾವಾಗಲೂ ಸಕ್ರೀವಾಗಿರುತ್ತಿದ್ದ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕಳೆದ ವಾರ ವಿಶ್ರಾಂತಿಗೆ ಮೊರೆ ಹೋಗಿದ್ದರು. ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ, ಕುಟುಂಬದೊಂದಿಗೆ ಸಮಯ ಕಳೆಯುವ ಸಲುವಾಗಿ ತಮ್ಮ ಕುಟುಂಬದ ಸಮೇತ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದರು. ಇದೀಗ ಅವರು ರಾಜ್ಯ ಮರಳಿದ್ದು, ಮುಂದಿನ 20- 25 ದಿನಗಳ