ಬಿಎಸ್ ಯಡಿಯೂರಪ್ಪ ಅವರಿಗೆ ನಾಲಾಯಕ್, ಅಯೋಗ್ಯ ಪದಗಳು ಬಿಟ್ಟರೆ ಬೇರೆ ಗೊತ್ತಿಲ್ಲ. ಹೀಗಾಗಿಯೇ ಹೋದಲ್ಲೆಲ್ಲ ಅವರು ಅದೇ ಪದಗಳನ್ನು ಬಳಸುತ್ತಿದ್ದಾರೆ. ಬೊಗಳೆ ದಾಸಯ್ಯ ಎಂಬಂತಹ ಮಾತುಗಳನ್ನಾಡಿದ್ದಾರೆ. ನಾವು ಬೊಗಳೆ ದಾಸರಲ್ಲ.ಯಾರು ಬೊಗಳೆ ದಾಸರು ಎಂಬುದನ್ನು ತಿಳಿದುಕೊಳ್ಳಲು ಬಹಿರಂಗ ಚರ್ಚೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿದ್ದು ಅವರಿಗೆ ಎಲ್ಲರೂ ಸಹಕಾರ ನೀಡಲಿದ್ದಾರೆ. ಸೋನಿಯಾ ಗಾಂಧಿ ಅವರು ಸಕ್ರಿಯ ರಾಜಕಾರಣ ಮುಂದುವರೆಸುತ್ತಾರೆ ಅಂತ ಸಿಎಂ