ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಹರಿಹಾಯ್ದಿದ್ದಾರೆ.ಸಿದ್ದರಾಮಯ್ಯ ಅವರ ತೀರ್ಮಾನವನ್ನು ಖಂಡಿಸ್ತೇನೆ.ಶಾಲಾ ಮಕ್ಕಳಿಗೆ ಸಮವಸ್ತ್ರ ನೀತಿ ಅಗತ್ಯವಿದೆ ಇದನ್ನು ಧಿಕ್ಕರಿಸಿ ಸಿದ್ದರಾಮಯ್ಯ ಈ ತೀರ್ಮಾನ ಕೈಗೊಂಡಿದ್ದಾರೆ.ಈಗಲೇ ಎಚ್ಚೆತ್ತು ಈ ತೀರ್ಮಾನ ವಾಪಸ್ ಪಡೆಯಲಿ.ಇದೊಂದು ಭಂಡ ಸರ್ಕಾರ ಎಂದು ಯಡಿಯೂರಪ್ಪ ಹೇಳಿದ್ದಾರೆ.