ರಾಜ್ಯ ಬಿಜೆಪಿಯಲ್ಲಿ ಲೋಕಸಭೆ ಚುನಾವಣೆ ಸಮೀಕ್ಷೆ ಬಿಡುಗಡೆ ಬೆನ್ನಲ್ಲೇ ಮತ್ತೆ ಕಿತ್ತಾಟ ಕಾಣಿಸಿಕೊಂಡಿದೆ.ಬಿ.ಎಸ್.ಯಡಿಯೂರಪ್ಪಗೆ ಅಧಿಕಾರ ತಪ್ಪಿಸಲು ತೆರೆಮರೆಯಲ್ಲೇ ನಡೆಯುತ್ತಿದೆ ಸ್ಕೆಚ್? ಎನ್ನುವ ಅನುಮಾನ ವ್ಯಕ್ತವಾಗತೊಡಗಿದೆ.ಒಂದು ಕಡೆ ರಾಜ್ಯದಲ್ಲಿ ಅಧಿಕಾರಕ್ಕೆ ಬಿಜೆಪಿ ಕಚೇರಿಯಲ್ಲಿ ಸುದರ್ಶನ ಹೋಮ ನಡೆಯುತ್ತಿದ್ದರೆ, ಮತ್ತೊಂದೆ ಚುರುಕು ಪಡೆದ ಭಿನ್ನಮತ ಚಟುವಟಿಕೆ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ.ಈ ಬಾರಿ ಭಿನ್ನಮತ ಚಟುವಟಿಕೆಗೆ ಅಖಾಡಕ್ಕೆ ಇಳಿದವರು ಯಾರು? ಅನ್ನೋ ಕುತೂಹಲ ಮೂಡಿದೆ. ಒಂಟಿಯಾದ ಆ ನಾಯಕರಿಂದ ಪರ್ಯಾಯ ನಾಯಕರ ಸೃಷ್ಟಿಗೆ ತಯಾರಿ