ಬ್ರಿಟಿಷರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಟ್ವಿಟ್ಟರಿನಲ್ಲಿ ಟ್ವಿಟ್ ಮಾಡಿರುವ ಅವರು ಆಡಳಿತದ ವೈಫಲ್ಯದ ಬಗೆಗಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಿದ್ದರಾಮಯ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.