ಶಿವಮೊಗ್ಗ : ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕೆಂಬುದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭಾಷಣ ಹಾಗೂ ಜೀವನ ಆದರ್ಶವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಅವರು, ಇಂದು ಬಿ.ಎಸ್ ಯಡಿಯೂರಪ್ಪ ಅವರ ಜನ್ಮದಿನವಾಗಿದೆ. ಅವರು ತಮ್ಮ ಜೀವನವನ್ನು ಬಡವರಿಗೆ, ರೈತರಿಗಾಗಿ ಸಮರ್ಪಿಸಿದ್ದಾರೆ. ಬಿಎಸ್ವೈ ಹಿಂದಿನ ವಾರ ವಿಧಾನಸಭೆಯಲ್ಲಿ ನೀಡಿದ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.ಶಿವಮೊಗ್ಗದ ಜನರ