ಜೆಡಿಎಸ್ ಸಹವಾಸ ಬೇಡವೇ ಬೇಡ ಎಂದ ಯಡಿಯೂರಪ್ಪ

ಬೆಂಗಳೂರು, ಶುಕ್ರವಾರ, 12 ಜುಲೈ 2019 (16:07 IST)

ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹೈಡ್ರಾಮಾ ನಡೆತಿರೋ ಹೊತ್ತಲ್ಲೇ ಜೆಡಿಎಸ್ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ.

ಬಿಜೆಪಿಯು ಜೆಡಿಎಸ್ ಜೊತೆಗೆ ಕೈಜೋಡಿಸೋದಿಲ್ಲ. ಸರಕಾರ ರಚನೆಗೆ ಜೆಡಿಎಸ್ ಜೊತೆ ಸೇರಿ ತೆರೆ ಮರೆ ಯಾವುದೇ ಪ್ರಯತ್ನ ನಡೆದಿಲ್ಲ ಅಂತ ಹೇಳಿದ್ದಾರೆ.

ದೋಸ್ತಿ ಸರಕಾರ ಶೀಘ್ರದಲ್ಲಿಯೇ ಕೊನೆಯಾಗಲಿದೆ. ಬಿಜೆಪಿ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬರುತ್ತದೆ ಎಂದ್ರು.

ಈ ಹಿಂದೆ ಜೆಡಿಎಸ್ ಜೊತೆ ಸೇರಿ ಸರಕಾರ ಮಾಡಿ ಕಹಿ ಅನುಭವ ಉಂಡಿದ್ದು ಸಾಕಾಗಿದೆ. ಹೀಗಾಗಿ ಜೆಡಿಎಸ್ ನ ರಾಜಕೀಯ ಬೇಕಿಲ್ಲ ಅಂತ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಿಡ್ನಾಪ್ ಆದ ಹೆಣ್ಣು ಮಗು ಹೆಣವಾಗಿ ಪತ್ತೆ: ಶಾಕಿಂಗ್

ಕಿಡ್ನಾಪ್ ಆಗಿದ್ದ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿದ್ದು, ಪ್ರಕರಣ ಗಂಭೀರ ಸ್ವರೂಪ ...

news

ಗಾಂಧೀಜಿಯನ್ನೇ ಕೊಂದ ದೇಶ ಇದು, ನನ್ನ ಬಿಡ್ತಾರಾ? ಎಂದ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಮೂಡಿರುವ ಸಂದಿಗ್ಧತೆಗಳ ಕುರಿತು ಸ್ಪೀಕರ್ ರಮೇಶ್ ಕುಮಾರ್ ...

news

ಭಾರತದಲ್ಲಿ ಜನಸಂಖ್ಯೆ ನಿಯಂತ್ರಿಸಲು ಕೇಂದ್ರ ಸಚಿವರು ನೀಡಿದ ಪರಿಹಾರವೇನು ಗೊತ್ತಾ?

ನವದೆಹಲಿ : ಭಾರತದಲ್ಲಿ ಏರುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ...

news

ಇಂದು ಅಧಿವೇಶನಕ್ಕೆ ಹಾಜರಾಗಲಿದ್ದಾರಂತೆ ರೋಷನ್ ಬೇಗ್

ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್ ಅವರು ಇಂದು ನಡೆಯುವ ಅಧಿವೇಶನಕ್ಕೆ ...