ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ಬೈ ಎಲೆಕ್ಷನ್ ನಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇನೆ ಎಂದು ಹೇಳಿದ್ದೆ. ಈಗಲೂ ಕೂಡ ಆ ಹೇಳಿಕೆಗೆ ಬದ್ಧನಾಗಿದ್ದೇನೆ. ಹೀಗಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.ಜನವರಿ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ