ಮೈತ್ರಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯೋ ಪ್ರಶ್ನೆಯೇ ಇಲ್ಲ ಅಂತ ಯಡಿಯೂರಪ್ಪ ಹೇಳಿದ್ದಾರೆ.ಜೆಡಿಎಸ್ – ಕಾಂಗ್ರೆಸ್ ನ 14 ಹಾಗೂ ಪಕ್ಷೇತರ 2 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹದಿನಾರು ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ರು.ವಿಧಾನ ಮಂಡಲ ಅಧಿವೇಶನ ನಡೆಯೋ ಪ್ರಶ್ನೆ ಇಲ್ಲ. ಮೈತ್ರಿ ಸರಕಾರಕ್ಕೆ ಬಹುಮತ ಇಲ್ಲ. ಈ ಕುರಿತು ಕೇಂದ್ರ ಗೃಹ ಸಚಿವರಿಗೆ ಎಲ್ಲಾ