ಫೆ. 27 ರಂದು ನನ್ನ ಹುಟ್ಟುಹಬ್ಬವಿದೆ. ಆದರೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಯಾರೂ ಸಿಹಿ ಹಂಚಬಾರದು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ತುಮಕೂರು ಸಿದ್ದಗಂಗಾ ಶ್ರೀಗಳು ನಮ್ಮನ್ನು ಅಗಲಿದ್ದು ಹಾಗೂ 40 ಯೋಧರು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ನಾನು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದೇನೆ. ಚಿತ್ರದುರ್ಗದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಸಿಹಿ ಹಂಚಬಾರದು ಎಂದು ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏರ್ ಶೋ ಅಂತಾರಾಷ್ಟ್ರೀಯ ಕಾರ್ಯಕ್ರಮ, ಇಲ್ಲಿ