ನಿನೊಬ್ಬ ಬಚ್ಚಾ, ನಿನ್ನ ನೋಡಿ ಮೋದಿಗೇಕೆ ಭಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. ಬೆಂಗಳೂರಿನ ಮರುಗೇಶ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಮುಖ್ಯಮಂತ್ರಿ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ. ಮೋದಿಯವರಿಗೆ ನನ್ನ ಕಂಡರೆ ಭಯ ಎನ್ನುವ ಸಿದ್ದರಾಮಯ್ಯನವರು ನರೇಂದ್ರ ಮೋದಿ ಅವರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡುತ್ತಿದ್ದಾರೆ. ಪ್ರಪಂಚದ ಅನೇಕ ದಿಗ್ಗಜರು ನಮ್ಮ ಮೋದಿ ಅವರ ಆಡಳಿತ