ಕಲಬುರಗಿ : ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಎದುರಾಗಿದೆ.