ಬೆಂಗಳೂರು : ಉಗ್ರರ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ ನಲ್ಲೂ ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಸಂಶಯಾಸ್ಪದ ಹೇಳಿಕೆಯ ಬಗ್ಗೆ ಪ್ರಧಾನಿ ಮೋದಿಯವರು ಸ್ಪಷ್ಟೀಕರಣ ನೀಡಬೇಕು ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಬುಧವಾರ ಚಿತ್ರದುರ್ಗದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ